ನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು.
1ಇದಲ್ಲದೆ ಯೆರೆವಿಾಯನು ಇನ್ನೂ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟಿರು ವಾಗ ಕರ್ತನ ವಾಕ್ಯವು ಎರಡನೇ ಸಾರಿ ಉಂಟಾಯಿತು.
3ನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ