ಶೆಕೆ ಮಿನಲ್ಲಿದ್ದ ಅವನ ಉಪಪತ್ನಿಯು ಅವನಿಗೆ ಒಬ್ಬ ಮಗನನ್ನು ಹೆತ್ತಳು. ಅವನು ಆ ಮಗನಿಗೆ ಅಬೀಮೆಲೆಕ ನೆಂದು ಹೆಸರಿಟ್ಟನು.
29ಯೋವಾಷನ ಮಗನಾದ ಯೆರುಬ್ಬಾಳನು ಹೋಗಿ ತನ್ನ ಸ್ವಂತ ಮನೆಯಲ್ಲಿ ವಾಸವಾಗಿದ್ದನು.
30ಗಿದ್ಯೋನ ನಿಗೆ ಅನೇಕ ಮಂದಿ ಹೆಂಡತಿಯರು ಇದ್ದದರಿಂದ ಅವನಿಗೆ ಎಪ್ಪತ್ತು ಮಂದಿ ಮಕ್ಕಳು ಹುಟ್ಟಿದರು.
31ಶೆಕೆ ಮಿನಲ್ಲಿದ್ದ ಅವನ ಉಪಪತ್ನಿಯು ಅವನಿಗೆ ಒಬ್ಬ ಮಗನನ್ನು ಹೆತ್ತಳು. ಅವನು ಆ ಮಗನಿಗೆ ಅಬೀಮೆಲೆಕ ನೆಂದು ಹೆಸರಿಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ