ಯೆಹೆಜ್ಕೇಲನು 10:20

ಕೆಬಾರ್‌ ನದಿಯ ಬಳಿಯಲ್ಲಿ ನಾನು ನೋಡಿದ ಜೀವಿಯು ಇದೇ. ಅವು ಕೆರೂಬಿಯರೆಂದು ತಿಳಿದುಕೊಂಡೆನು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 10

18ಆಗ ಕರ್ತನ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು.

19ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿ ಕೊಂಡು ನಾನು ನೋಡುವಾಗಲೇ ಭೂಮಿಯನ್ನು ಬಿಟ್ಟು ಮೇಲೆಕ್ಕೇರಿ ಹೋದರು. ಅವು ಹೊರಟಾಗ ಚಕ್ರಗಳೂ ಅವರ ಸಂಗಡ ಇದ್ದವು, ಅವರು ಕರ್ತನ ಆಲಯದ ಮೂಡಣ ಬಾಗಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಮತ್ತು ಇಸ್ರಾಯೇಲಿನ ದೇವರ ಮಹಿ ಮೆಯು ಅವರ ಮೇಲೆ ಇತ್ತು.

20ಕೆಬಾರ್‌ ನದಿಯ ಬಳಿಯಲ್ಲಿ ನಾನು ನೋಡಿದ ಜೀವಿಯು ಇದೇ. ಅವು ಕೆರೂಬಿಯರೆಂದು ತಿಳಿದುಕೊಂಡೆನು.

21ಪ್ರತಿಯೊಬ್ಬ ನಿಗೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು, ಅವರ ರೆಕ್ಕೆಗಳ ಕೆಳಗೆ ಮನುಷ್ಯರ ಕೈಗಳ ರೂಪವಿತ್ತು;

22ಅವುಗಳ ಮುಖಗಳ ರೂಪವು ನಾನು ಕೆಬಾರ್‌ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು.

ಯೆಹೆಜ್ಕೇಲನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी