ಆಗ ನಾನು ಉತ್ತರ ಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ--ನನ್ನ ಒಡೆಯನೇ, ಇದೇನು ಅಂದೆನು.
2ಮೊದಲನೇ ರಥಕ್ಕೆ ಕೆಂಪು ಕುದುರೆಗಳಿದ್ದವು; ಎರಡನೇ ರಥಕ್ಕೆ ಕಪ್ಪು ಕುದುರೆಗಳು;
3ಮೂರನೇ ರಥಕ್ಕೆ ಬಿಳಿ ಕುದುರೆಗಳು; ನಾಲ್ಕನೇ ರಥಕ್ಕೆ ಕಪಿಲ ವರ್ಣದ ಕುದುರೆಗಳು.
4ಆಗ ನಾನು ಉತ್ತರ ಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ--ನನ್ನ ಒಡೆಯನೇ, ಇದೇನು ಅಂದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ