ಇಸ್ರಾಯೇಲ್ ಮಕ್ಕಳಲ್ಲಿ ತಮ್ಮ ತಂದೆಗಳ ಮನೆಯ ಪ್ರಕಾರವಾಗಿ ಎಣಿಸಲ್ಪಟ್ಟವರು ಇವರೇ; ಪಾಳೆಯದೊಳಗೆ ಅವರವರ ಸೈನ್ಯಗಳ ಪ್ರಕಾರ ಎಣಿಸ ಲ್ಪಟ್ಟವರೆಲ್ಲರೂ ಆರುಲಕ್ಷ ಮೂರುಸಾವಿರದ ಐದು ನೂರಐವತ್ತು ಎಂಬದೇ.
30ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತಮೂರು ಸಾವಿರದ ನಾಲ್ಕುನೂರು.
32ಇಸ್ರಾಯೇಲ್ ಮಕ್ಕಳಲ್ಲಿ ತಮ್ಮ ತಂದೆಗಳ ಮನೆಯ ಪ್ರಕಾರವಾಗಿ ಎಣಿಸಲ್ಪಟ್ಟವರು ಇವರೇ; ಪಾಳೆಯದೊಳಗೆ ಅವರವರ ಸೈನ್ಯಗಳ ಪ್ರಕಾರ ಎಣಿಸ ಲ್ಪಟ್ಟವರೆಲ್ಲರೂ ಆರುಲಕ್ಷ ಮೂರುಸಾವಿರದ ಐದು ನೂರಐವತ್ತು ಎಂಬದೇ.
33ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಲೇವಿಯರು ಇಸ್ರಾಯೇಲ್ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ