ನ್ಯಾಯಸ್ಥಾಪಕರು 17:10

ವಿಾಕನು ಅವನಿಗೆ--ನೀನು ನನ್ನ ಬಳಿಯಲ್ಲಿ ವಾಸಮಾಡಿ ನನಗೆ ತಂದೆಯಾಗಿಯೂ ಯಾಜಕನಾ ಗಿಯೂ ಇರು; ನಾನು ನಿನಗೆ ವರುಷಕ್ಕೆ ಹತ್ತು ಬೆಳ್ಳಿಯ ನಾಣ್ಯಗಳನ್ನೂ ಒಂದು ದುಸ್ತು ವಸ್ತ್ರಗಳನ್ನೂ ಆಹಾರ ವನ್ನೂ ಕೊಡುವೆನು ಅಂದನು. ಹಾಗೆಯೇ ಲೇವಿಯನು ಹೋದನು. ಲೇವಿಯು ಆ ಮನುಷ್ಯನ ಬಳಿಯಲ್ಲಿ ವಾಸವಾಗಿರುವದಕ್ಕೆ ಸಮ್ಮತಿಪಟ್ಟನು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 17

8ಆ ಮನುಷ್ಯನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗುವದಕ್ಕೆ ಯೆಹೂದದ ಬೇತ್ಲೆಹೇಮ್‌ ಪಟ್ಟಣವನ್ನು ಬಿಟ್ಟುಹೋದನು; ಪ್ರಯಾಣಮಾಡುವಾಗ ಎಫ್ರಾಯಾಮ್‌ ಬೆಟ್ಟದ ಲ್ಲಿರುವ ವಿಾಕನ ಮನೆಯ ಬಳಿಗೆ ಬಂದನು.

9ಆಗ ವಿಾಕನು ಅವನಿಗೆ--ನೀನು ಎಲ್ಲಿಂದ ಬಂದಿ ಅಂದನು. ಇವನು ಅವನಿಗೆ--ನಾನು ಯೆಹೂದದ ಬೇತ್ಲೆಹೇಮಿ ನವನಾದ ಲೇವಿಯನು: ನಾನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗಬೇಕೆಂದು ಹೋಗುತ್ತೇನೆ ಅಂದನು.

10ವಿಾಕನು ಅವನಿಗೆ--ನೀನು ನನ್ನ ಬಳಿಯಲ್ಲಿ ವಾಸಮಾಡಿ ನನಗೆ ತಂದೆಯಾಗಿಯೂ ಯಾಜಕನಾ ಗಿಯೂ ಇರು; ನಾನು ನಿನಗೆ ವರುಷಕ್ಕೆ ಹತ್ತು ಬೆಳ್ಳಿಯ ನಾಣ್ಯಗಳನ್ನೂ ಒಂದು ದುಸ್ತು ವಸ್ತ್ರಗಳನ್ನೂ ಆಹಾರ ವನ್ನೂ ಕೊಡುವೆನು ಅಂದನು. ಹಾಗೆಯೇ ಲೇವಿಯನು ಹೋದನು. ಲೇವಿಯು ಆ ಮನುಷ್ಯನ ಬಳಿಯಲ್ಲಿ ವಾಸವಾಗಿರುವದಕ್ಕೆ ಸಮ್ಮತಿಪಟ್ಟನು.

11ಆ ಯೌವ ನಸ್ಥನು ಅವನಿಗೆ ಅವನ ಕುಮಾರರಲ್ಲಿ ಒಬ್ಬನ ಹಾಗೆ ಇದ್ದನು.

12ವಿಾಕನು ಲೇವಿಯನನ್ನು ಪ್ರತಿಷ್ಠೆಮಾಡಿ ದನು; ಆ ಯೌವನಸ್ಥನು ಅವನಿಗೆ ಯಾಜಕನಾದನು; ಅವನು ವಿಾಕನ ಮನೆಯಲ್ಲಿ ಇದ್ದನು.

ನ್ಯಾಯಸ್ಥಾಪಕರು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी