ಅದಕ್ಕೆ ಅಬ್ರಹಾಮನು-- ನಾನು ಪ್ರಮಾಣಮಾಡುತ್ತೇನೆ ಅಂದನು.
22ಆ ಕಾಲದಲ್ಲಿ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮ ನಿಗೆ--ನೀನು ಮಾಡುವದೆಲ್ಲದರಲ್ಲಿ ದೇವರು ನಿನ್ನ ಸಂಗಡ ಇದ್ದಾನೆ.
23ಆದದರಿಂದ ನನಗೂ ನನ್ನ ಮಗನಿಗೂ ನನ್ನ ಮೊಮ್ಮಗನಿಗೂ ವಂಚನೆಮಾಡುವ ದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣ ಮಾಡು. ನಾನು ನಿನಗೆ ಮಾಡಿದ ಪ್ರಕಾರ ನೀನು ನನಗೂ ನೀನು ಪ್ರವಾಸವಾಗಿರುವ ದೇಶಕ್ಕೂ ಮಾಡ ಬೇಕು ಅಂದನು.
24ಅದಕ್ಕೆ ಅಬ್ರಹಾಮನು-- ನಾನು ಪ್ರಮಾಣಮಾಡುತ್ತೇನೆ ಅಂದನು.
25ಅಬೀ ಮೆಲೆಕನ ಸೇವಕರು ಬಲಾತ್ಕಾರದಿಂದ ತಕ್ಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನನ್ನು ಗದರಿಸಿದಾಗ
26ಅಬೀಮೆಲೆಕನು--ಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆನು; ನೀನೂ ನನಗೆ ತಿಳಿಸಲಿಲ್ಲ; ನಾನು ಇಂದಿನ ವರೆಗೆ ಅದನ್ನು ಕೇಳಲೂ ಇಲ್ಲ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ