ಯೆಹೋಶುವ 8:33

ಇಸ್ರಾಯೇಲ್ಯರೆಲ್ಲರೂ ಅವರ ಹಿರಿ ಯರೂ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಪರ ದೇಶಸ್ಥರೂ ದೇಶಸ್ಥರೂ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮುಂದೆ ಒಡಂಬಡಿಕೆಯ ಮಂಜೂಷಕ್ಕೆ ಈ ಕಡೆಯೂ ಆ ಕಡೆಯೂ ಅರ್ಧ ಗೆರಿಜ್ಜೀಮ್‌ ಪರ್ವತದ ಕಡೆಗೂ ಅರ್ಧ ಏಬಾಲ್‌ ಪರ್ವತದ ಕಡೆಗೂ ಜನರನ್ನು ಆಶೀರ್ವದಿಸುವದಕ್ಕೆ ಕರ್ತನ ಸೇವಕನಾದ ಮೋಶೆ ಮೊದಲು ಆಜ್ಞಾಪಿಸಿದ ಹಾಗೆ ನಿಂತರು.

ಸಂದರ್ಭದೊಂದಿಗೆ ಓದಿ · ಯೆಹೋಶುವ 8

31ಆಗ ಅವರು ಅದರ ಮೇಲೆ ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.

32ಅಲ್ಲಿ ಅವನು ಮೋಶೆ ಇಸ್ರಾಯೇಲ್‌ ಮಕ್ಕಳ ಮುಂದೆ ಬರೆದಿದ್ದ ನ್ಯಾಯಪ್ರಮಾಣದ ಪ್ರತಿಯನ್ನು ಕಲ್ಲುಗಳಲ್ಲಿ ಬರೆದನು.

33ಇಸ್ರಾಯೇಲ್ಯರೆಲ್ಲರೂ ಅವರ ಹಿರಿ ಯರೂ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಪರ ದೇಶಸ್ಥರೂ ದೇಶಸ್ಥರೂ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮುಂದೆ ಒಡಂಬಡಿಕೆಯ ಮಂಜೂಷಕ್ಕೆ ಈ ಕಡೆಯೂ ಆ ಕಡೆಯೂ ಅರ್ಧ ಗೆರಿಜ್ಜೀಮ್‌ ಪರ್ವತದ ಕಡೆಗೂ ಅರ್ಧ ಏಬಾಲ್‌ ಪರ್ವತದ ಕಡೆಗೂ ಜನರನ್ನು ಆಶೀರ್ವದಿಸುವದಕ್ಕೆ ಕರ್ತನ ಸೇವಕನಾದ ಮೋಶೆ ಮೊದಲು ಆಜ್ಞಾಪಿಸಿದ ಹಾಗೆ ನಿಂತರು.

34ತರುವಾಯ ಅವನು ನ್ಯಾಯಪ್ರಮಾಣದ ಎಲ್ಲಾ ಮಾತುಗಳನ್ನು ಅಂದರೆ ಆಶೀರ್ವಾದಗಳನ್ನೂ ಶಾಪಗಳನ್ನೂ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಪ್ರಕಾರ ಓದಿದನು.

35ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಇಸ್ರಾಯೇಲಿನ ಸಭೆಗೆಲ್ಲಾ ಅಂದರೆ ಸ್ತ್ರೀಯ ರಿಗೂ ಚಿಕ್ಕವರಿಗೂ ಅವರಲ್ಲಿ ಪರಿಚಯವಿರುವ ಅವರ ಪರಕೀಯರಿಗೂ ಓದಿದನು.

ಯೆಹೋಶುವ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी