ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು.
1ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
2ಹೀಗಾದರೆ ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಸಂತೋಷ ವುಳ್ಳವನಾಗಿರುವಿ, ನಿನಗೆ ಒಳ್ಳೇಯದಾಗುವದು.
3ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ