ದೈನಂದಿನ ಮನ್ನಾ

ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ಯೆರೂಸಲೇಮ್‌ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಇಸ್ರಾಯೇಲಿನ ಅರಸುಗಳ ಸಮಾಧಿಯ ಸ್ಥಳದಲ್ಲಿ ಅವನನ್ನು ತರಲಿಲ್ಲ. ಅವನ ಮಗನಾದ ಹಿಜ್ಕೀಯನು ಅವನಿಗೆ ಬದಲಾಗಿ ಆಳಿದನು.

೨ ಪೂರ್ವಕಾಲವೃತ್ತಾಂತ 28:27