ಆಗ ಐಗು ಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿಯಾಕೆ ಇಂಥ ಕೆಲಸವನ್ನು ಮಾಡಿ ಗಂಡು ಮಕ್ಕಳನ್ನು ಬದುಕಿ ಸಿದ್ದೀರಿ ಅಂದನು.
17ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತದ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.
18ಆಗ ಐಗು ಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿಯಾಕೆ ಇಂಥ ಕೆಲಸವನ್ನು ಮಾಡಿ ಗಂಡು ಮಕ್ಕಳನ್ನು ಬದುಕಿ ಸಿದ್ದೀರಿ ಅಂದನು.
20ಆದದರಿಂದ ದೇವರು ಸೂಲಗಿತ್ತಿಯರಿಗೆ ಒಳ್ಳೇದನ್ನು ಮಾಡಿದನು. ಇದಲ್ಲದೆ ಜನರು ಹೆಚ್ಚಾಗಿ ಬಹು ಬಲಗೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ