ಇವನು ಯೋಸೇಯನ ಮಗನು; ಇವನು ಎಲಿಯೇಜರನ ಮಗನು; ಇವನು ಯೋರೈಮನ ಮಗನು; ಇವನು ಮತ್ಥಾತನ ಮಗನು; ಇವನು ಲೇವಿಯ ಮಗನು;
27ಇವನು ಯೋಹಾನನ ಮಗನು; ಇವನು ರೇಸನ ಮಗನು; ಇವನು ಜೆರುಬಾ ಬೆಲನ ಮಗನು; ಇವನು ಸಲಥಿಯೇಲನ ಮಗನು; ಇವನು ನೇರಿಯ ಮಗನು;
28ಇವನು ಮೆಲ್ಖಿಯ ಮಗನು; ಇವನು ಅದ್ದಿಯ ಮಗನು; ಇವನು ಕೊಸಾಮನ ಮಗನು; ಇವನು ಎಲ್ಮದಾಮನ ಮಗನು; ಇವನು ಏರನ ಮಗನು;
29ಇವನು ಯೋಸೇಯನ ಮಗನು; ಇವನು ಎಲಿಯೇಜರನ ಮಗನು; ಇವನು ಯೋರೈಮನ ಮಗನು; ಇವನು ಮತ್ಥಾತನ ಮಗನು; ಇವನು ಲೇವಿಯ ಮಗನು;
30ಇವನು ಸಿಮಿ ಯೋನನ ಮಗನು; ಇವನು ಯೂದನ ಮಗನು; ಇವನು ಯೋಸೇಫನ ಮಗನು; ಇವನು ಯೋನಾಮನ ಮಗನು; ಇವನು ಎಲಿಯಕೀಮನ ಮಗನು;
31ಇವನು ಮೆಲೆಯಾನ ಮಗನು; ಇವನು ಮೆನ್ನನ ಮಗನು; ಇವನು ಮತ್ತಾಥನ ಮಗನು; ಇವನು ನಾತಾನನ ಮಗನು; ಇವನು ದಾವೀದನ ಮಗನು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ