ಯೆರೆಮಿಯ 7:7

ನಾನು ನಿಮ್ಮನ್ನು ಈ ಸ್ಥಳದಲ್ಲಿ ಅಂದರೆ ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 7

5ನೀವು ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ಪೂರ್ಣವಾಗಿ ನೆಟ್ಟಗೆ ಮಾಡಿ ಮನುಷ್ಯನಿಗೂ ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯನಡಿಸಿ

6ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ

7ನಾನು ನಿಮ್ಮನ್ನು ಈ ಸ್ಥಳದಲ್ಲಿ ಅಂದರೆ ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು.

8ಇಗೋ, ನೀವು ಪ್ರಯೋಜನವಿಲ್ಲದ ಸುಳ್ಳಾದ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ.

9ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ

ಯೆರೆಮಿಯ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी