ಯೊಕ್ಷಾನನಿಂದ ಶೆಬಾ ದೆದಾನ್ ಹುಟ್ಟಿದರು. ದೆದಾನನ ಕುಮಾರರು ಅಶ್ಶೂರ್ಯರೂ ಲೆಟೂಶ್ಯರೂ ಲೆಯುಮ್ಯರೂ.
1ತರುವಾಯ ಅಬ್ರಹಾಮನು ಇನ್ನೊಬ್ಬ ಹೆಂಡತಿಯನ್ನು ಮಾಡಿಕೊಂಡನು. ಅವಳ ಹೆಸರು ಕೆಟೂರಳು.
2ಆಕೆಯು ಅವನಿಗೆ ಜಿಮ್ರಾನ್ ಯೊಕ್ಷಾನ್ ಮೆದಾನ್ ಮಿದ್ಯಾನ್ ಇಷ್ಬಾಕ್ ಶೂಹ ಎಂಬವರನ್ನು ಹೆತ್ತಳು.
3ಯೊಕ್ಷಾನನಿಂದ ಶೆಬಾ ದೆದಾನ್ ಹುಟ್ಟಿದರು. ದೆದಾನನ ಕುಮಾರರು ಅಶ್ಶೂರ್ಯರೂ ಲೆಟೂಶ್ಯರೂ ಲೆಯುಮ್ಯರೂ.
4ಮಿದ್ಯಾನನ ಕುಮಾರರು ಏಫನೂ ಏಫರನೂ ಹನೋಕನೂ ಅಬೀದನೂ ಎಲ್ದಾವನೂ, ಇವರೆಲ್ಲಾ ಕೆಟೂರಳ ಮಕ್ಕಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ