ಯೆಹೆಜ್ಕೇಲನು 25:7

ಇಗೋ, ನಾನು ನನ್ನ ಕೈಯನ್ನು ನಿಮ್ಮ ಮೇಲೆ ಚಾಚಿ, ಅನ್ಯಜನಾಂಗಗಳಿಗೆ ಕೊಳ್ಳೆಯಾಗಿ ಕೊಟ್ಟು ಜನಗಳೊಳಗೆ ನಿನ್ನನ್ನು ಕಡಿದುಬಿಟ್ಟು ದೇಶದೊಳಗಿಂದ ನಿನ್ನನ್ನು ನಾಶಮಾಡಿ ಸಂಹಾರ ಮಾಡುವೆನು, ಆಗ ನಾನೇ ಕರ್ತನೆಂದು ತಿಳಿಯುವಿ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 25

5ನಾನು ರಬ್ಬಾವನ್ನು ಒಂಟೆಗಳ ನಿವಾಸಸ್ಥಳವಾಗಿಯೂ ಅಮ್ಮೋನ್ಯರ ಮಂದೆ ಗಳು ಮಲಗುವ ಸ್ಥಳವನ್ನಾಗಿಯೂ ಮಾಡುವೆನು. ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ.

6ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್‌ ದೇಶವನ್ನು ಮನಃ ಪೂರ್ವಕವಾಗಿ ತಿರಸ್ಕರಿಸಿ ಅದರ ಆ ಸ್ಥಿತಿಗೆ ಸಂತೋಷ ಪಟ್ಟದ್ದರಿಂದ

7ಇಗೋ, ನಾನು ನನ್ನ ಕೈಯನ್ನು ನಿಮ್ಮ ಮೇಲೆ ಚಾಚಿ, ಅನ್ಯಜನಾಂಗಗಳಿಗೆ ಕೊಳ್ಳೆಯಾಗಿ ಕೊಟ್ಟು ಜನಗಳೊಳಗೆ ನಿನ್ನನ್ನು ಕಡಿದುಬಿಟ್ಟು ದೇಶದೊಳಗಿಂದ ನಿನ್ನನ್ನು ನಾಶಮಾಡಿ ಸಂಹಾರ ಮಾಡುವೆನು, ಆಗ ನಾನೇ ಕರ್ತನೆಂದು ತಿಳಿಯುವಿ.

8ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಮೋವಾಬು ಮತ್ತು ಸೇಯಾರು--ಇಗೋ, ಯೆಹೂ ದನ ಮನೆಯು ಸಮಸ್ತ ಅನ್ಯಜನಾಂಗಗಳ ಹಾಗಿದೆ ಎಂದು ಹೇಳುವರು.

9ಆದದರಿಂದ ಇಗೋ, ನಾನು ಮೋವಾಬಿನ ಗಡಿಯನ್ನು ಪಟ್ಟಣಗಳ ಕಡೆ ಯಿಂದಲೂ ಅದರ ಪ್ರಾಂತ್ಯದಲ್ಲಿರುವಂತ ಮಹತ್ತಾದ ರಮ್ಯ ದೇಶದ ಪಟ್ಟಣಗಳಾದ ಬೇತ್‌ಯೆಷೀ ಮೋತ್‌ ಬಾಳ್‌ಮೆ ಯೋನ್‌ ಕಿರ್ಯಾಥಯಿಮ್‌

ಯೆಹೆಜ್ಕೇಲನು 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी