ಯೆರೆಮಿಯ 38:25

ಆದರೆ ಪ್ರಧಾನರು ನಾನು ನಿನ್ನ ಸಂಗಡ ಮಾತಾಡಿ ದ್ದೇನೆಂದು ಕೇಳಿ ನಿನ್ನ ಬಳಿಗೆ ಬಂದು--ನೀನು ಅರಸನಿಗೆ ಹೇಳಿದ್ದನ್ನು ನಮಗೆ ಮರೆಮಾಡದೆ ತಿಳಿಸು; ನಾವು ನಿನ್ನನ್ನು ಕೊಂದುಹಾಕುವದಿಲ್ಲ; ಅರಸನು ನಿನ್ನ ಸಂಗಡ ಮಾತಾ ಡಿದ್ದನ್ನು ಸಹ ತಿಳಿಸು ಎಂದು ಹೇಳಿದರೆ--

ಸಂದರ್ಭದೊಂದಿಗೆ ಓದಿ · ಯೆರೆಮಿಯ 38

23ಹಾಗೆ ನಿನ್ನ ಹೆಂಡತಿಯರೆಲ್ಲರನ್ನೂ ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ತರುವರು; ನೀನು ಅವರ ಕೈಗೆ ತಪ್ಪಿಸಿಕೊಳ್ಳು ವದಿಲ್ಲ; ಬಾಬೆಲಿನ ಅರಸನ ಕೈಯಿಂದ ಹಿಡಿಯಲ್ಪ ಡುವಿ; ಈ ಪಟ್ಟಣವನ್ನು ನೀನೇ ಬೆಂಕಿಯಿಂದ ಸುಡುವಿ ಅಂದನು.

24ಆಗ ಚಿದ್ಕೀಯನು ಯೆರೆವಿಾಯನಿಗೆ ಹೇಳಿದ್ದೇನಂದರೆ--ನೀನು ಸಾಯದ ಹಾಗೆ ಈ ಮಾತುಗಳನ್ನು ಯಾರಿಗೂ ತಿಳಿಸಬಾರದು.

25ಆದರೆ ಪ್ರಧಾನರು ನಾನು ನಿನ್ನ ಸಂಗಡ ಮಾತಾಡಿ ದ್ದೇನೆಂದು ಕೇಳಿ ನಿನ್ನ ಬಳಿಗೆ ಬಂದು--ನೀನು ಅರಸನಿಗೆ ಹೇಳಿದ್ದನ್ನು ನಮಗೆ ಮರೆಮಾಡದೆ ತಿಳಿಸು; ನಾವು ನಿನ್ನನ್ನು ಕೊಂದುಹಾಕುವದಿಲ್ಲ; ಅರಸನು ನಿನ್ನ ಸಂಗಡ ಮಾತಾ ಡಿದ್ದನ್ನು ಸಹ ತಿಳಿಸು ಎಂದು ಹೇಳಿದರೆ--

26ನೀನು ಅವರಿಗೆ--ನನ್ನನ್ನು ತಿರುಗಿ ಯೋನಾತಾನನ ಮನೆಯಲ್ಲಿ ಸಾಯುವ ಹಾಗೆ ತಕ್ಕೊಂಡು ಹೋಗ ಬೇಡವೆಂದು ಅರಸನ ಮುಂದೆ ಬಿನ್ನಹ ಮಾಡಿದೆನೆಂದು ಹೇಳು ಅಂದನು.

27ಆಗ ಪ್ರಧಾನರೆಲ್ಲರೂ ಯೆರೆವಿಾಯನ ಬಳಿಗೆ ಬಂದು ಅವನನ್ನು ಕೇಳಿದರು. ಅವನು ಅರಸನು ಆಜ್ಞಾಪಿಸಿದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು; ಆಗ ಅವರು ಸುಮ್ಮನಾದರು; ಆ ಕಾರ್ಯದ ವಿಷಯ ವನ್ನು ಅವರು ಗ್ರಹಿಸಲಿಲ್ಲ.

ಯೆರೆಮಿಯ 38 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी