೧ ಸಮುವೇಲನು 10:15

ಅದಕ್ಕೆ ಸೌಲನ ಚಿಕ್ಕಪ್ಪನು--ಸಮುವೇಲನು ನಿನಗೆ ಏನು ಹೇಳಿದನು ದಯಮಾಡಿ ನನಗೆ ತಿಳಿಸು ಅಂದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 10

13ಅವನು ಪ್ರವಾದಿಸಿ ತೀರಿಸಿದ ತರುವಾಯ ಗುಡ್ಡದ ಮೇಲಕ್ಕೆ ಬಂದನು.

14ಆಗ ಸೌಲನ ಚಿಕ್ಕಪ್ಪನು--ನೀವು ಎಲ್ಲಿ ಹೋದಿರಿ ಎಂದು ಅವನನ್ನೂ ಅವನ ಸೇವಕನನ್ನೂ ಕೇಳಿದನು. ಅದಕ್ಕವನು--ಕತ್ತೆ ಗಳನ್ನು ಹುಡುಕುವದಕ್ಕೆ; ಅವುಗಳು ಕಾಣದೆ ಹೋದ ದರಿಂದ ಸಮುವೇಲನ ಬಳಿಗೆ ಹೋದೆವು ಅಂದನು.

15ಅದಕ್ಕೆ ಸೌಲನ ಚಿಕ್ಕಪ್ಪನು--ಸಮುವೇಲನು ನಿನಗೆ ಏನು ಹೇಳಿದನು ದಯಮಾಡಿ ನನಗೆ ತಿಳಿಸು ಅಂದನು.

16ಸೌಲನು ತನ್ನ ಚಿಕ್ಕಪ್ಪನಿಗೆ--ಕತ್ತೆಗಳು ದೊರಕಿದವೆಂದು ಅವನು ನಮಗೆ ಸ್ಪಷ್ಟವಾಗಿ ತಿಳಿಸಿದನು ಅಂದನು. ಆದರೆ ಸಮುವೇಲನು ಹೇಳಿದ ರಾಜ್ಯದ ಮಾತನ್ನು ಸೌಲನು ಅವನಿಗೆ ತಿಳಿಸಲಿಲ್ಲ.

17ಸಮುವೇಲನು ಜನರನ್ನು ಮಿಚ್ಪೆಯಲ್ಲಿ ಕರ್ತನ ಬಳಿಗೆ ಒಟ್ಟಾಗಿ ಕೂಡಿಸಿ ಇಸ್ರಾಯೇಲಿನ ಮಕ್ಕಳಿಗೆಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--

೧ ಸಮುವೇಲನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी