೧ ಪೂರ್ವಕಾಲವೃತ್ತಾಂತ 26:10

ಇದಲ್ಲದೆ ಮೆರಾರಿಯ ಮಕ್ಕಳಲ್ಲಿರುವ ಹೋಸನಿಗೆ ಮಕ್ಕಳಿದ್ದರು; ಮುಖ್ಯನಾದವನು ಶಿಮ್ರಿಯು; (ಅವನು ಚೊಚ್ಚಲ ಮಗನಲ್ಲ) ಆದರೆ ಅವನ ತಂದೆ ಅವನನ್ನು ಮುಖ್ಯಸ್ಥನನ್ನಾಗಿ ಮಾಡಿದನು;

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 26

8ಇವರೆಲ್ಲರು ಒಬೇದೆದೋಮನ ಕುಮಾ ರರು; ಇವರೂ ತಮ್ಮ ಕುಮಾರರೂ ತಮ್ಮ ಸಹೋ ದರರೂ ಸೇವೆಗೆ ಶಕ್ತಿಯುಳ್ಳ ಸ್ಥಿತಿವಂತರು; ಒಬೇದೆ ದೋಮನವರು ಅರವತ್ತೆರಡು ಮಂದಿಯಾಗಿದ್ದರು.

9ಮೆಷೆಲೆಮ್ಯನಿಗೂ ಬಲವುಳ್ಳ ಕುಮಾರರೂ ಸಹೋ ದರರೂ ಹದಿನೆಂಟು ಮಂದಿಯಾಗಿದ್ದರು.

10ಇದಲ್ಲದೆ ಮೆರಾರಿಯ ಮಕ್ಕಳಲ್ಲಿರುವ ಹೋಸನಿಗೆ ಮಕ್ಕಳಿದ್ದರು; ಮುಖ್ಯನಾದವನು ಶಿಮ್ರಿಯು; (ಅವನು ಚೊಚ್ಚಲ ಮಗನಲ್ಲ) ಆದರೆ ಅವನ ತಂದೆ ಅವನನ್ನು ಮುಖ್ಯಸ್ಥನನ್ನಾಗಿ ಮಾಡಿದನು;

11ಎರಡನೆಯವನು ಹಿಲ್ಕೀಯನು, ಮೂರನೆಯವನು ಟೆಬಲ್ಯನು, ನಾಲ್ಕನೆ ಯವನು ಜೆಕರ್ಯನು; ಹೋಸನ ಸಮಸ್ತ ಕುಮಾರರೂ ಹದಿಮೂರು ಮಂದಿಯಾಗಿದ್ದರು.

12ಇದರಲ್ಲಿ ದ್ವಾರಪಾಲಕರ ವರ್ಗಗಳು ಕರ್ತನ ಮನೆಯಲ್ಲಿ ಸೇವಿಸುವದಕ್ಕೆ ವರ್ಗವರ್ಗಕ್ಕೆದುರಾಗಿ ಮುಖ್ಯಸ್ಥರಲ್ಲಿ ವಿಭಾಗಿಸಲ್ಪಟ್ಟಿದ್ದವು.

೧ ಪೂರ್ವಕಾಲವೃತ್ತಾಂತ 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी