ಒಂದು ಸಾರಿ ಹೌದು, ಎರಡು ಸಾರಿ ದೇವರು ಮಾತನಾಡುತ್ತಾನೆ; ಆದರೂ ಮನುಷ್ಯನು ಅದನ್ನು ಗ್ರಹಿಸಿಕೊಳ್ಳುವದಿಲ್ಲ.
13ನೀನು ಆತನ ಸಂಗಡ ಯಾಕೆ ವಾದಿಸಿದಿ? ಆತನು ನಿನ್ನ ಯಾವ ವಿಷಯದಲ್ಲಿಯೂ ಉತ್ತರ ಕೊಡುವದಿಲ್ಲ.
14ಒಂದು ಸಾರಿ ಹೌದು, ಎರಡು ಸಾರಿ ದೇವರು ಮಾತನಾಡುತ್ತಾನೆ; ಆದರೂ ಮನುಷ್ಯನು ಅದನ್ನು ಗ್ರಹಿಸಿಕೊಳ್ಳುವದಿಲ್ಲ.
15ಸ್ವಪ್ನದಲ್ಲಿ ರಾತ್ರಿಯ ದರ್ಶನ ದಲ್ಲಿ; ಗಾಢ ನಿದ್ರೆಯು ಮನುಷ್ಯರ ಮೇಲೆ ಬೀಳುವಾಗ ಮಂಚದ ಮೇಲಿನ ತೂಕಡಿಕೆಗಳಲ್ಲಿ
16ಆತನು ಮನುಷ್ಯರ ಕಿವಿಗಳನ್ನು ತೆರೆದು ಶಿಕ್ಷಣದ ಮಾತು ಗಳನ್ನು ಅವರಿಗೆ ಮುದ್ರೆಹಾಕುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ