ನನ್ನ ವಿಷಯವಾಗಿ ಸಂಶಯಪಡದವನೇ ಧನ್ಯನು ಅಂದನು.
4ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನೀವು ಹೋಗಿ ಕೇಳುವವುಗಳನ್ನೂ ನೋಡುವವು ಗಳನ್ನೂ ಯೋಹಾನನಿಗೆ ತಿಳಿಸಿರಿ;
5ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
6ನನ್ನ ವಿಷಯವಾಗಿ ಸಂಶಯಪಡದವನೇ ಧನ್ಯನು ಅಂದನು.
7ಅವರು ಹೊರಟುಹೋಗುತ್ತಿದ್ದಾಗ ಯೇಸು ಯೋಹಾನನ ಕುರಿತಾಗಿ ಜನಸಮೂಹಗಳೊಂ ದಿಗೆ -- ಏನು ನೋಡುವದಕ್ಕಾಗಿ ನೀವು ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
8ಆದರೆ ನೀವು ಏನು ನೊಡುವದಕ್ಕಾಗಿ ಹೋದಿರಿ? ನಯವಾದ ವಸ್ತ್ರಗಳನ್ನು ಧರಿಸಿಕೊಂಡ ಮನುಷ್ಯ ನನ್ನೋ? ಇಗೋ, ನಯವಾದ ಬಟ್ಟೆಗಳನ್ನು ಧರಿಸಿಕೊ ಳ್ಳುವವರು ಅರಮನೆಗಳಲ್ಲಿ ಇರುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ