೧ ಕೊರಿಂಥದವರಿಗೆ 10:21

ನೀವು ಕರ್ತನಪಾತ್ರೆ ಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯ ಲಾರಿರಿ; ನೀವು ಕರ್ತನ ಮೇಜಿನಲ್ಲಿಯೂ ದೆವ್ವಗಳ ಮೇಜಿನಲ್ಲಿಯೂ ಪಾಲುಗಾರರಾಗಲಾರಿರಿ.

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 10

19ಹಾಗಾದರೆ ನಾನು ಏನು ಹೇಳಲಿ? ವಿಗ್ರಹವು ಏನಾದರೂ ವಿಶೇಷವೋ? ಇಲ್ಲವೆ ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ್ದು ಏನಾದರೂ ವಿಶೇಷವೋ?

20ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.

21ನೀವು ಕರ್ತನಪಾತ್ರೆ ಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯ ಲಾರಿರಿ; ನೀವು ಕರ್ತನ ಮೇಜಿನಲ್ಲಿಯೂ ದೆವ್ವಗಳ ಮೇಜಿನಲ್ಲಿಯೂ ಪಾಲುಗಾರರಾಗಲಾರಿರಿ.

22ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?

23ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ; ಆದರೆ ಎಲ್ಲವೂ ವಿಹಿತವಾಗಿರುವದಿಲ್ಲ; ಎಲ್ಲಾ ವಿಷಯಗಳು ನನಗೆ ನ್ಯಾಯಸಮ್ಮತವಾಗಿವೆ; ಆದರೆ ಎಲ್ಲವೂ ಭಕ್ತಿವೃದ್ಧಿಯನ್ನುಂಟು ಮಾಡುವದಿಲ್ಲ.

೧ ಕೊರಿಂಥದವರಿಗೆ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी