ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.
16ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.
17ಇಗೋ, ನೀನು ಯೆಹೂದ್ಯನೆಂದು ಕರೆಯಲ್ಪ ಟ್ಟವನೂ ನ್ಯಾಯಪ್ರಮಾಣದಲ್ಲಿ ಭರವಸವಿಟ್ಟವನೂ ದೇವರಲ್ಲಿ ಹೆಚ್ಚಳಪಡುವವನೂ ಆಗಿದ್ದು
18ಆತನ ಚಿತ್ತವನ್ನು ತಿಳಿದವನಾಗಿ ನ್ಯಾಯಪ್ರಮಾಣದಿಂದ ಶಿಕ್ಷಿತ ನಾಗಿದ್ದು ಅತ್ಯುತ್ತಮವಾದವುಗಳನ್ನು ಮೆಚ್ಚುವವನಾ ಗಿದ್ದೀ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ