ಲೂಕನು 9:51

ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು

ಸಂದರ್ಭದೊಂದಿಗೆ ಓದಿ · ಲೂಕನು 9

49ಆಗ ಯೋಹಾನನು--ಬೋಧಕನೇ, ಒಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನಿಗೆ ಅಡ್ಡಿಮಾಡಿದೆವು; ಯಾಕಂದರೆ ಅವನು ನಮ್ಮೊಂದಿಗೆ (ನಿನ್ನನ್ನು) ಹಿಂಬಾಲಿ ಸುವದಿಲ್ಲ ಅಂದನು.

50ಅದಕ್ಕೆ ಯೇಸು--ಅವನಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ನಮಗೆ ವಿರೋಧ ವಾಗಿರದವನು ನಮ್ಮ ಪಕ್ಷದವನೇ ಎಂದು ಹೇಳಿದನು.

51ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು

52ತನಗೆ ಮುಂದಾಗಿ ದೂತರನ್ನು ಕಳುಹಿಸಿದನು. ಅವರು ಹೋಗಿ ಆತನಿಗಾಗಿ ಸಿದ್ಧ ಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು.

53ಆದರೆ ಅವರು ಆತನನ್ನು ಅಂಗೀಕರಿಸಲಿಲ್ಲ. ಯಾಕಂದರೆ ಆತನು ಯೆರೂಸಲೇ ಮಿಗೆ ಹೋಗುವಾತನೋ ಎಂಬಂತೆ ಆತನ ಮುಖ ವಿತ್ತು.

ಲೂಕನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी