ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವ
22ತಾರತಮ್ಯ ನೋಡಿ ಕೆಲವರಿಗೆ ಕನಿಕರವನ್ನು ತೋರಿ ಸಿರಿ.
23ಬೇರೆಯವರನ್ನು ಬೆಂಕಿಯಿಂದ ಎಳಕೊಂಡು ಭಯದಿಂದ ರಕ್ಷಿಸಿರಿ. ಶರೀರದಿಂದ ಮೈಲಿಗೆಯಾದ ಅಂಗಿಯನ್ನು ಹಗೆಮಾಡಿರಿ.
24ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವ
25ಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ