ಯಾಜಕಕಾಂಡ 18:13

ನಿನ್ನ ತಾಯಿಯ ಸಹೋದರಿಯ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು; ಅವಳು ನಿನ್ನ ತಾಯಿಗೆ ಹತ್ತಿರದ ಸಂಬಂಧಿಯಾಗಿ ದ್ದಾಳೆ.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 18

11ಅವನ ಬೆತ್ತಲೆತನವು ನಿನ್ನ ಸ್ವಂತ ಬೆತ್ತಲೆತನವಾಗಿದೆ. ನಿನ್ನ ತಂದೆಗೆ ಹುಟ್ಟಿ ದಂಥ ನಿನ್ನ ತಂದೆಯ ಮಗಳು ನಿನಗೆ ಸಹೋದರಿ ಯಾಗಿರುವದರಿಂದ ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.

12ನಿನ್ನ ತಂದೆಯ ಸಹೋದರಿಯ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು; ಅವಳು ನಿನ್ನ ತಂದೆಗೆ ಹತ್ತಿರ ಸಂಬಂಧಿ ಯಾಗಿದ್ದಾಳೆ.

13ನಿನ್ನ ತಾಯಿಯ ಸಹೋದರಿಯ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು; ಅವಳು ನಿನ್ನ ತಾಯಿಗೆ ಹತ್ತಿರದ ಸಂಬಂಧಿಯಾಗಿ ದ್ದಾಳೆ.

14ನೀನು ನಿನ್ನ ತಂದೆಯ ಸಹೋದರನ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು. ನೀನು ಅವನ ಹೆಂಡತಿಯ ಬಳಿಗೆ ಹೋಗಬಾರದು; ಅವಳು ನಿನಗೆ ದೊಡ್ಡ ತಾಯಿ (ಚಿಕ್ಕತಾಯಿ).

15ನಿನ್ನ ಸೊಸೆಯ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು; ಅವಳು ನಿನ್ನ ಮಗನ ಹೆಂಡತಿ; ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.

ಯಾಜಕಕಾಂಡ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी