ಯೋಬನು 30:1

ಆದರೆ ಈ ದಿವಸಗಳಲ್ಲಿ ನನಗಿಂತ ಚಿಕ್ಕವರು ನನ್ನನ್ನು ನೋಡಿ ಪರಿಹಾಸ್ಯಮಾಡುತ್ತಾರೆ; ಅವರ ತಂದೆಗಳನ್ನು ನನ್ನ ಕುರಿಮಂದೆಯ ನಾಯಿಗಳ ಸಂಗಡ ಸೇರಿಸುವದಕ್ಕೂ ಅಯೋಗ್ಯರೆಂದೆನು

ಸಂದರ್ಭದೊಂದಿಗೆ ಓದಿ · ಯೋಬನು 30

1ಆದರೆ ಈ ದಿವಸಗಳಲ್ಲಿ ನನಗಿಂತ ಚಿಕ್ಕವರು ನನ್ನನ್ನು ನೋಡಿ ಪರಿಹಾಸ್ಯಮಾಡುತ್ತಾರೆ; ಅವರ ತಂದೆಗಳನ್ನು ನನ್ನ ಕುರಿಮಂದೆಯ ನಾಯಿಗಳ ಸಂಗಡ ಸೇರಿಸುವದಕ್ಕೂ ಅಯೋಗ್ಯರೆಂದೆನು

2ಹೌದು, ಅವರ ಕೈಗಳ ಶಕ್ತಿಯ ಲಾಭ ನನಗೆ ಯಾಕೆ? ಅವರಲ್ಲಿ ಮುದಿಪ್ರಾಯವು ನಾಶವಾಯಿತು.

3ಕೊರತೆ ಯಿಂದಲೂ ಬರದಿಂದಲೂ ಒಂಟಿಗರಾಗಿ ಪೂರ್ವ ದಲ್ಲಿ ಹಾಳೂ ಬೈಲೂ ಆದ ಅರಣ್ಯಕ್ಕೆ ಓಡುತ್ತಾರೆ;

ಯೋಬನು 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी