ಮತ್ತಾಯನು 25:37

ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ

ಸಂದರ್ಭದೊಂದಿಗೆ ಓದಿ · ಮತ್ತಾಯನು 25

35ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ;

36ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು.

37ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ

38ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು?

39ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು.

ಮತ್ತಾಯನು 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी