ಜಕರೀಯನ ಮನೆಯನ್ನು ಪ್ರವೇಶಿಸಿ ಎಲಿಸಬೇತಳನ್ನು ವಂದಿಸಿದಳು.
38ಆಗ ಮರಿಯಳು--ನೋಡು, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗೆ ಆಗಲಿ ಅಂದಳು; ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.
39ಆ ದಿವಸಗಳಲ್ಲಿ ಮರಿಯಳು ಎದ್ದು ಬೆಟ್ಟದ ಸೀಮೆಯ ಯೆಹೂದದ ಪಟ್ಟಣಕ್ಕೆ ಅವಸರದಿಂದ ಹೋಗಿ
40ಜಕರೀಯನ ಮನೆಯನ್ನು ಪ್ರವೇಶಿಸಿ ಎಲಿಸಬೇತಳನ್ನು ವಂದಿಸಿದಳು.
42ಗಟ್ಟಿಯಾದ ಧ್ವನಿಯಿಂದ ಮಾತ ನಾಡಿ--ಸ್ತ್ರೀಯರಲ್ಲಿ ನೀನು ಧನ್ಯಳೇ; ನಿನ್ನ ಗರ್ಭಫಲವು ಆಶೀರ್ವದಿಸಲ್ಪಟ್ಟದ್ದೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ