ಈ ಆರು ವಿಷಯಗಳನ್ನು ಕರ್ತನು ಹಗೆಮಾಡುತ್ತಾನೆ; ಹೌದು, ಏಳು ಆತನಿಗೆ ಅಸಹ್ಯವಾಗಿವೆ; ಯಾವವಂದರೆ:
14ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ.
15ಆದದ ರಿಂದ ಅವನಿಗೆ ತಕ್ಷಣವೇ ವಿಪತ್ತು ಬರುವದು; ತಕ್ಷ ಣವೇ ಯಾವ ಪರಿಹಾರವಿಲ್ಲದೆ ಅವನು ಮುರಿಯಲ್ಪ ಡುವನು.
16ಈ ಆರು ವಿಷಯಗಳನ್ನು ಕರ್ತನು ಹಗೆಮಾಡುತ್ತಾನೆ; ಹೌದು, ಏಳು ಆತನಿಗೆ ಅಸಹ್ಯವಾಗಿವೆ; ಯಾವವಂದರೆ:
17ಹೆಮ್ಮೆಯ ದೃಷ್ಟಿ, ಸುಳ್ಳಾ ಡುವ ನಾಲಿಗೆ, ನಿರ್ದೋಷ ರಕ್ತವನ್ನು ಸುರಿಸುವ ಕೈಗಳು,
18ದುಷ್ಟ ಭಾವನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ಓಡಾಡುವದರಲ್ಲಿ ತ್ವರೆಪಡುವ ಕಾಲುಗಳು,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ