೧ ಪೂರ್ವಕಾಲವೃತ್ತಾಂತ 7:6

ಬೆನ್ಯಾವಿಾನನ ಕುಮಾರರು--ಬೆಳನು, ಬೆಕರನು, ಯೆದೀಯಯೇಲನು--ಈ ಮೂರು ಮಂದಿ.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 7

4ಇವರ ಸಂಗಡ ಅವರ ವಂಶಗಳ ಪ್ರಕಾರವೂ ಅವರ ಪಿತೃಗಳ ಮನೆಯ ಪ್ರಕಾರವೂ ಯುದ್ಧಕ್ಕೋಸ್ಕರ ಮೂವತ್ತಾರು ಸಾವಿರ ಮಂದಿ ಸೈನಿಕರ ಗುಂಪುಗಳಿದ್ದವು; ಯಾಕಂದರೆ ಹೆಂಡತಿಯರು ಮಕ್ಕಳು ಅವರಿಗೆ ಬಹಳ ಮಂದಿ ಇದ್ದರು.

5ಇಸ್ಸಾಕಾರನ ಕುಟುಂಬಗಳಾಗಿರುವ ಸಹೋ ದರರೊಳಗೆ ಅವರ ವಂಶಾವಳಿಗಳಲ್ಲಿ ಲೆಕ್ಕಿಸಲ್ಪಟ್ಟ ಯುದ್ಧ ಪರಾಕ್ರಮಶಾಲಿಗಳೆಲ್ಲರೂ ಎಂಭತ್ತೇಳು ಸಾವಿರ ಮಂದಿಯಾಗಿದ್ದರು.

6ಬೆನ್ಯಾವಿಾನನ ಕುಮಾರರು--ಬೆಳನು, ಬೆಕರನು, ಯೆದೀಯಯೇಲನು--ಈ ಮೂರು ಮಂದಿ.

7ಬೆಳನ ಕುಮಾರರು--ಎಚ್ಬೋನನು, ಉಜ್ಜೀಯು, ಉಜ್ಜೀಯೇ ಲನು, ಯೆರೀಮೋತನು, ಈರೀಯು--ಈ ಐದು ಮಂದಿ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಯುದ್ಧದ ಪರಾಕ್ರಮಶಾಲಿಗಳಾಗಿಯೂ ಇದ್ದು ತಮ್ಮ ವಂಶಾವಳಿಗಳ ಪ್ರಕಾರ ಇಪ್ಪತ್ತೆರಡು ಸಾವಿರದ ಮೂವತ್ತು ನಾಲ್ಕುಮಂದಿ ಲೆಕ್ಕಿಸಲ್ಪಟ್ಟಿದ್ದರು.

8ಬೆಕರನ ಕುಮಾರರು ಜೆವಿಾರನು, ಯೋವಾಷನು, ಎಲೀಯೆಜೆರನು, ಎಲ್ಯೋವೇನೈ, ಒಮ್ರಿಯು, ಯೇರಿ ಮೋತನು, ಅಬೀಯನು, ಅನಾತೋತನು, ಆಲೆ ಮೆತ್‌. ಇವರೆಲ್ಲರು ಬೆಕರನ ಕುಮಾರರು.

೧ ಪೂರ್ವಕಾಲವೃತ್ತಾಂತ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी