ಆಗ ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿ ಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು.
31ನಾನು ಸುಳ್ಳಾಡು ವದಿಲ್ಲವೆಂದು ನಮ್ಮ ಕರ್ತನಾದ ಯೇಸುಕ್ರಿಸ್ತನ ತಂದೆಯೂ ನಿರಂತರ ಸ್ತುತಿ ಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು.
32ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಸೈನ್ಯದೊಂದಿಗೆ ಕಾಯುತ್ತಿದ್ದನು.
33ಆಗ ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿ ಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ