ಇವು ಗಳಲ್ಲಿ ಬಲಹೀನರೂ ಕುರುಡರೂ ಕುಂಟರೂ ಮೈ ಒಣಗಿದವರೂ ಆಗಿದ್ದ ದೊಡ್ಡ ಸಮೂಹವು ಬಿದ್ದು ಕೊಂಡಿದ್ದು ನೀರಿನ ಕದಲಿಸುವಿಕೆಗಾಗಿ ಕಾದುಕೊಂಡಿ ದ್ದರು.
1ಇದಾದ ಮೇಲೆ ಯೆಹೂದ್ಯರದೊಂದು ಹಬ್ಬ ಇದ್ದದರಿಂದ ಯೇಸು ಯೆರೂ ಸಲೇಮಿಗೆ ಹೋದನು.
3ಇವು ಗಳಲ್ಲಿ ಬಲಹೀನರೂ ಕುರುಡರೂ ಕುಂಟರೂ ಮೈ ಒಣಗಿದವರೂ ಆಗಿದ್ದ ದೊಡ್ಡ ಸಮೂಹವು ಬಿದ್ದು ಕೊಂಡಿದ್ದು ನೀರಿನ ಕದಲಿಸುವಿಕೆಗಾಗಿ ಕಾದುಕೊಂಡಿ ದ್ದರು.
5ಆಗ ಮೂವತ್ತೆಂಟು ವರುಷದಿಂದ ರೋಗಿಯಾಗಿದ್ದ ಒಬ್ಬಾನೊಬ್ಬ ಮನು ಷ್ಯನು ಅಲ್ಲಿ ಇದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ