ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
17ಅರ್ಖಿಪ್ಪನಿಗೆ--ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.
18ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ