ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವದಿಲ್ಲ. ಇಲ್ಲವೆ ಜೀರಿಗೆಯ ಮೇಲೆ ಗಾಡಿಯ ಚಕ್ರದಿಂದ (ಕಣದ ಗುಂಡಿನಿಂದ) ತಿರುಗಿಸುವದಿಲ್ಲ. ಆದರೆ ಅಗಸೆಯು ಕೋಲಿನಿಂದಲೂ ಜೀರಿಗೆಯು ದೊಣ್ಣೆಯಿಂದಲೂ ಒಡೆಯಲ್ಪಡುವದು.
26ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದು ತ್ತಾನೆ.
27ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವದಿಲ್ಲ. ಇಲ್ಲವೆ ಜೀರಿಗೆಯ ಮೇಲೆ ಗಾಡಿಯ ಚಕ್ರದಿಂದ (ಕಣದ ಗುಂಡಿನಿಂದ) ತಿರುಗಿಸುವದಿಲ್ಲ. ಆದರೆ ಅಗಸೆಯು ಕೋಲಿನಿಂದಲೂ ಜೀರಿಗೆಯು ದೊಣ್ಣೆಯಿಂದಲೂ ಒಡೆಯಲ್ಪಡುವದು.
29ಈ ವಿವೇಕವು ಸಹ ಅತಿಶಯಾಲೋಚನಾಪರನೂ ಕಾರ್ಯಸಾಧಕ ಜ್ಞಾನಶ್ರೇಷ್ಠನೂ ಆಗಿರುವ ಸೈನ್ಯಗಳ ಕರ್ತನಿಂದಲೇ ಹೊರಡುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ