ಯೆರೆಮಿಯ 31:28

ನಾನು ಕೀಳುವದಕ್ಕೂ ಮುರಿಯುವದಕ್ಕೂ ಕೆಡವುದಕ್ಕೂ ನಾಶಮಾಡು ವದಕ್ಕೂ ಕುಗ್ಗಿಸುವದಕ್ಕೂ ಅವರ ವಿಷಯ ಹೇಗೆ ಎಚ್ಚರವಾಗಿದ್ದೆನೋ ಹಾಗೆಯೇ ಕಟ್ಟುವದಕ್ಕೂ ನೆಡು ವದಕ್ಕೂ ಅವರನ್ನು ಕಾಯುವೆ ನೆಂದು ಕರ್ತನು ಅನ್ನುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 31

26ಅಷ್ಟರಲ್ಲಿ ಎಚ್ಚತ್ತು ನೋಡಿದೆನು; ನನ್ನ ನಿದ್ದೆ ನನಗೆ ಮಧುರ ವಾಗಿತ್ತು.

27ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯನ್ನೂ ಯೆಹೂದನ ಮನೆಯನ್ನೂ ಮನುಷ್ಯನ ಸಂತತಿಯಿಂದಲೂ ಮೃಗದ ಸಂತತಿಯಿಂದಲೂ ಬಿತ್ತು ವೆನು.

28ನಾನು ಕೀಳುವದಕ್ಕೂ ಮುರಿಯುವದಕ್ಕೂ ಕೆಡವುದಕ್ಕೂ ನಾಶಮಾಡು ವದಕ್ಕೂ ಕುಗ್ಗಿಸುವದಕ್ಕೂ ಅವರ ವಿಷಯ ಹೇಗೆ ಎಚ್ಚರವಾಗಿದ್ದೆನೋ ಹಾಗೆಯೇ ಕಟ್ಟುವದಕ್ಕೂ ನೆಡು ವದಕ್ಕೂ ಅವರನ್ನು ಕಾಯುವೆ ನೆಂದು ಕರ್ತನು ಅನ್ನುತ್ತಾನೆ.

29ಆ ದಿನಗಳಲ್ಲಿ--ತಂದೆಗಳು ಹುಳಿ ದ್ರಾಕ್ಷೆಯನ್ನು ತಿಂದಿದ್ದರಿಂದ ಮಕ್ಕಳ ಹಲ್ಲುಗಳು ಚಳಿತು ಹೋದವೆಂದು ಇನ್ನು ಹೇಳಲ್ಪಡು ವದಿಲ್ಲ.

30ಆದರೆ ಒಬ್ಬೊಬ್ಬನು ಸ್ವಂತ ಅಕ್ರಮಕ್ಕಾಗಿ ಸಾಯುವನು. ಹುಳಿ ದ್ರಾಕ್ಷೇಯನ್ನು ತಿಂದ ಮನುಷ್ಯನು ಯಾವನೋ ಅವನ ಹಲ್ಲುಗಳೇ ಚಳಿತು ಹೋಗುವವು.

ಯೆರೆಮಿಯ 31 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी