ಭಕ್ತಿಹೀನರು ಹಾಗಲ್ಲ, ಅವರು ಗಾಳಿ ಬಡು ಕೊಂಡು ಹೋಗುವ ಹೊಟ್ಟಿನ ಹಾಗೆ ಇದ್ದಾರೆ.
2ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು.
4ಭಕ್ತಿಹೀನರು ಹಾಗಲ್ಲ, ಅವರು ಗಾಳಿ ಬಡು ಕೊಂಡು ಹೋಗುವ ಹೊಟ್ಟಿನ ಹಾಗೆ ಇದ್ದಾರೆ.
5ಆದದರಿಂದ ಭಕ್ತಿಹೀನರು ನ್ಯಾಯತೀರ್ಪಿನಲ್ಲಿಯೂ ಪಾಪಿಗಳು ನೀತಿವಂತರ ಸಭೆಯಲ್ಲಿಯೂ ನಿಲ್ಲರು.
6ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ