ದೈನಂದಿನ ಮನ್ನಾ

ಇದಲ್ಲದೆ ಅರಸನಾದ ಆಹಾಜನು ಆಳಿದಾಗ ತನ್ನ ಅಕೃತ್ಯದಿಂದ ಬಿಸಾಡಿದ ಎಲ್ಲಾ ಸಾಮಾನುಗಳನ್ನು ಸಿದ್ಧ ಮಾಡಿ ಪರಿಶುದ್ಧಮಾಡಿದೆವು; ಇಗೋ, ಅವು ಕರ್ತನ ಬಲಿಪೀಠದ ಮುಂದಿರುತ್ತವೆ ಎಂದು ಹೇಳಿದರು.

೨ ಪೂರ್ವಕಾಲವೃತ್ತಾಂತ 29:19