ಜಕರೀ ಯನು ಅವನನ್ನು ನೋಡಿ ಕಳವಳದಿಂದ ಭಯಹಿಡಿ ದವನಾದನು.
10ಧೂಪಾರ್ಪಣೆಯ ಸಮಯದಲ್ಲಿ ಜನ ಸಮೂಹ ವೆಲ್ಲಾ ಹೊರಗೆ ಪ್ರಾರ್ಥಿಸುತ್ತಿದ್ದರು.
11ಆಗ ಧೂಪ ವೇದಿಯ ಬಲಗಡೆಯಲ್ಲಿ ನಿಂತುಕೊಂಡಿದ್ದ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
12ಜಕರೀ ಯನು ಅವನನ್ನು ನೋಡಿ ಕಳವಳದಿಂದ ಭಯಹಿಡಿ ದವನಾದನು.
14ನಿನಗೆ ಆನಂದವೂ ಉಲ್ಲಾಸವೂ ಆಗುವದು; ಅನೇಕರು ಅವನ ಜನನದಲ್ಲಿ ಆನಂದಿಸುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ