ಅರಣ್ಯಕಾಂಡ 31:20

ಎಲ್ಲಾ ಬಟ್ಟೆಗಳನ್ನೂ ಚರ್ಮದ ಸಾಮಗ್ರಿಗಳನ್ನೂ ಮೇಕೆ ಕೂದಲಿನಿಂದ ಮಾಡಿದ್ದೆಲ್ಲವನ್ನೂ ಕಟ್ಟಿಗೆ ಸಾಮಗ್ರಿಗಳೆಲ್ಲವನ್ನೂ ಶುದ್ಧಮಾಡಬೇಕು ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 31

18ಆದರೆ ಪುರುಷ ಸಂಗಮ ಮಾಡದಿರುವ ಎಲ್ಲಾ ಹೆಣ್ಣು ಮಕ್ಕಳನ್ನು ನಿಮಗೆ ಉಳಿಸಿಕೊಳ್ಳಿರಿ.

19ಯಾವನಾದರೂ ಒಬ್ಬ ವ್ಯಕ್ತಿಯನ್ನು ಕೊಂದವನು, ಸತ್ತವನನ್ನು ಮುಟ್ಟಿದವನು ಏಳು ದಿವಸದ ವರೆಗೆ ಪಾಳೆಯದ ಹೊರಗೆ ಇರಬೇಕು. ಮೂರನೇ ದಿನದಲ್ಲಿ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಮತ್ತು ನಿಮ್ಮ ಸೆರೆಯವರನ್ನು ಶುದ್ಧಿ ಮಾಡಿಕೊಳ್ಳಿರಿ.

20ಎಲ್ಲಾ ಬಟ್ಟೆಗಳನ್ನೂ ಚರ್ಮದ ಸಾಮಗ್ರಿಗಳನ್ನೂ ಮೇಕೆ ಕೂದಲಿನಿಂದ ಮಾಡಿದ್ದೆಲ್ಲವನ್ನೂ ಕಟ್ಟಿಗೆ ಸಾಮಗ್ರಿಗಳೆಲ್ಲವನ್ನೂ ಶುದ್ಧಮಾಡಬೇಕು ಎಂದು ಹೇಳಿದನು.

21ಯಾಜಕನಾದ ಎಲ್ಲಾಜಾರನು ಯುದ್ಧಕ್ಕೆ ಹೋದ ಪಾಳೆಯದ ಮನುಷ್ಯರಿಗೆ--ಕರ್ತನು ಮೋಶೆಗೆ ಆಜ್ಞಾಪಿಸಿದ ನ್ಯಾಯದ ಕಟ್ಟಳೆಯು ಇದೇ

22ಬಂಗಾರವನ್ನೂ ಬೆಳ್ಳಿಯನ್ನೂ ಹಿತ್ತಾಳೆಯನ್ನೂ ಕಬ್ಬಿಣವನ್ನೂ ತವರವನ್ನೂ ಸೀಸವನ್ನೂ ಹೊರತು

ಅರಣ್ಯಕಾಂಡ 31 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी