ಆಕೆಯು ತನ್ನ ಕನ್ನಿಕೆಯರನ್ನು ಕಳುಹಿಸುತ್ತಾಳೆ. ಆಕೆಯು ಪಟ್ಟಣದ ಅತಿ ಉನ್ನತ ಸ್ಥಳಗಳಲ್ಲಿ--
1ಜ್ಞಾನವೆಂಬಾಕೆಯು ತನ್ನ ಮನೆಯನ್ನು ಕಟ್ಟಿ ಕೊಂಡಿದ್ದಾಳೆ; ಆಕೆಯು ತನ್ನ ಏಳು ಕಂಬ ಗಳನ್ನು ಕೆತ್ತಿಸಿದ್ದಾಳೆ.
2ಆಕೆಯು ತನ್ನ ಪಶುಗಳನ್ನು ವಧಿಸಿ, ತನ್ನ ದ್ರಾಕ್ಷಾರಸವನ್ನು ಬೆರಸಿ, ತನ್ನ ಮೇಜನ್ನು ಸಹ ಸಿದ್ಧಪಡಿಸಿದಳು.
3ಆಕೆಯು ತನ್ನ ಕನ್ನಿಕೆಯರನ್ನು ಕಳುಹಿಸುತ್ತಾಳೆ. ಆಕೆಯು ಪಟ್ಟಣದ ಅತಿ ಉನ್ನತ ಸ್ಥಳಗಳಲ್ಲಿ--
4ಮೂರ್ಖನು ಯಾವನೋ ಅವನು ಇಲ್ಲಿಗೆ ತಿರುಗಲಿ ಎಂದು ಕೂಗುತ್ತಾಳೆ. ತಿಳುವಳಿಕೆ ಇಲ್ಲದೆ ಇರುವವನಿಗೆ ಆಕೆಯು--
5ಬಾ, ನನ್ನ ರೊಟ್ಟಿಯನ್ನು ತಿಂದು ನಾನು ಬೆರಸಿದ ದ್ರಾಕ್ಷಾ ರಸವನ್ನು ಕುಡಿ ಎಂದೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ