ಅಪೊಸ್ತಲರ ಕೃತ್ಯಗಳು 10:26

ಆದರೆ ಪೇತ್ರನು --ಏಳು, ನಾನು ಸಹ ಮನುಷ್ಯನು ಎಂದು ಹೇಳಿ ಅವನನ್ನು ಎತ್ತಿ

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 10

24ಮರುದಿನ ವಾದ ಮೇಲೆ ಅವರು ಕೈಸರೈಯಕ್ಕೆ ಸೇರಿದರು. ಕೊರ್ನೇಲ್ಯನು ತನ್ನ ಬಂಧುಬಳಗದವರನ್ನೂ ಹತ್ತಿರದ ಮಿತ್ರರನ್ನೂ ಕೂಡ ಕರೆಯಿಸಿ ಅವರಿಗಾಗಿ ಎದುರು ನೋಡುತ್ತಿದ್ದನು.

25ಪೇತ್ರನು ಒಳಗೆ ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕರಿಸಿದನು.

26ಆದರೆ ಪೇತ್ರನು --ಏಳು, ನಾನು ಸಹ ಮನುಷ್ಯನು ಎಂದು ಹೇಳಿ ಅವನನ್ನು ಎತ್ತಿ

27ಅವನ ಸಂಗಡ ಸಂಭಾಷಣೆ ಮಾಡುತ್ತಾ ಮನೆಯೊಳಕ್ಕೆ ಬಂದನು. ಅಲ್ಲಿ ಬಹು ಜನರು ಕೂಡಿಬಂದಿರುವದನ್ನು ಕಂಡು

28ಅವ ರಿಗೆ--ಯೆಹೂದ್ಯನಾಗಿರುವವನು ಅನ್ಯಜನಾಂಗದವ ರಲ್ಲಿ ಒಬ್ಬನ ಕೂಡ ಹೊಕ್ಕು ಬಳಿಕೆ ಮಾಡುವದಾಗಲೀ ಅವನ ಬಳಿಗೆ ಬರುವದಾಗಲೀ ನ್ಯಾಯವಲ್ಲವೆಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾ ದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರ ದೆಂದು ದೇವರು ನನಗೆ ತೋರಿ

ಅಪೊಸ್ತಲರ ಕೃತ್ಯಗಳು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी