ಯೋಹಾನನು 4:40

ಹೀಗೆ ಆ ಸಮಾರ್ಯ ದವರು ಆತನ ಬಳಿಗೆ ಬಂದಾಗ ಆತನು ತಮ್ಮೊಂದಿಗೆ ಇರಬೇಕೆಂದು ಆತನನ್ನು ಬೇಡಿಕೊಳ್ಳಲು ಆತನು ಎರಡು ದಿವಸ ಅಲ್ಲಿ ಇಳುಕೊಂಡನು.

ಸಂದರ್ಭದೊಂದಿಗೆ ಓದಿ · ಯೋಹಾನನು 4

38ನೀವು ಕಷ್ಟಪಡದಂಥ ಬೆಳೆಯನ್ನು ಕೊಯ್ಯುವದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು. ಬೇರೊಬ್ಬರು ಕಷ್ಟ ಪಟ್ಟರು ನೀವು ಅವರ ಕಷ್ಟದಲ್ಲಿ ಸೇರಿಕೊಂಡಿದ್ದೀರಿ ಅಂದನು.

39ಆಗ--ನಾನು ಮಾಡಿ ದೆಲ್ಲವನ್ನು ನನಗೆ ತಿಳಿಸಿದನೆಂದು ಸಾಕ್ಷಿಕೊಟ್ಟ ಆ ಸ್ತ್ರೀಯ ಮಾತಿಗೋಸ್ಕರ ಆ ಪಟ್ಟಣದ ಅನೇಕ ಸಮಾರ್ಯದವರು ಆತನ ಮೇಲೆ ನಂಬಿಕೆ ಇಟ್ಟರು.

40ಹೀಗೆ ಆ ಸಮಾರ್ಯ ದವರು ಆತನ ಬಳಿಗೆ ಬಂದಾಗ ಆತನು ತಮ್ಮೊಂದಿಗೆ ಇರಬೇಕೆಂದು ಆತನನ್ನು ಬೇಡಿಕೊಳ್ಳಲು ಆತನು ಎರಡು ದಿವಸ ಅಲ್ಲಿ ಇಳುಕೊಂಡನು.

41ಇನ್ನೂ ಹೆಚ್ಚು ಜನರು ಆತನ ಸ್ವಂತ ಮಾತಿಗೋಸ್ಕರ ಆತನನ್ನು ನಂಬಿದರು.

42ಆ ಸ್ತ್ರೀಗೆ-- ನಾವು ಈಗ ನಂಬುವದು ನಿನ್ನ ಮಾತಿನಿಂದಲ್ಲ; ಯಾಕಂದರೆ ನಾವೇ ಸ್ವತಃ ಈತನ ಮಾತನ್ನು ಕೇಳಿದ್ದೇವೆ ಮತ್ತು ಈತನು ನಿಜವಾಗಿಯೂ ಲೋಕರಕ್ಷಕನಾದ ಕ್ರಿಸ್ತನೆಂದು ಬಲ್ಲೆವು ಅಂದರು.

ಯೋಹಾನನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी