ಕರ್ತನು ದಾವೀದನನ್ನು ಅವನ ಎಲ್ಲಾ ಶತ್ರುಗಳ ಕೈಯೊಳಗಿಂದಲೂ ಸೌಲನ ಕೈಯೊಳಗಿಂದಲೂ ಬಿಡಿಸಿದ ದಿವಸದಲ್ಲಿ ಅವನು ಕರ್ತನನ್ನು ಕುರಿತು ಈ ಹಾಡಿನ ಮಾತುಗಳನ್ನು ಹೇಳಿದನು. ಏನಂದರೆ--
1ಕರ್ತನು ದಾವೀದನನ್ನು ಅವನ ಎಲ್ಲಾ ಶತ್ರುಗಳ ಕೈಯೊಳಗಿಂದಲೂ ಸೌಲನ ಕೈಯೊಳಗಿಂದಲೂ ಬಿಡಿಸಿದ ದಿವಸದಲ್ಲಿ ಅವನು ಕರ್ತನನ್ನು ಕುರಿತು ಈ ಹಾಡಿನ ಮಾತುಗಳನ್ನು ಹೇಳಿದನು. ಏನಂದರೆ--
2ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸುವವನೂ ಆಗಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ