ಯೆಶಾಯ 55:10

ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ,

ಸಂದರ್ಭದೊಂದಿಗೆ ಓದಿ · ಯೆಶಾಯ 55

8ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ; ಇಲ್ಲವೆ ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ ಎಂದು ಕರ್ತನು ಹೇಳುತ್ತಾನೆ.

9ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ.

10ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ,

11ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.

12ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.

ಯೆಶಾಯ 55 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी