ಆದಿಕಾಂಡ 45:10

ಗೋಷೆನ್‌ ದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ ಮೊಮ್ಮಕ್ಕಳೂ ದನ ಕುರಿಗಳೂ ನಿನಗಿದ್ದದ್ದೆಲ್ಲವೂ ನನ್ನ ಸವಿಾಪ ದಲ್ಲಿರಬೇಕು;

ಸಂದರ್ಭದೊಂದಿಗೆ ಓದಿ · ಆದಿಕಾಂಡ 45

8ಆದದರಿಂದ ಈಗ ನೀವಲ್ಲ, ದೇವರು ತಾನೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ. ಆತನು ನನ್ನನ್ನು ಫರೋಹನಿಗೆ ತಂದೆಯಾಗಿಯೂ ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಐಗುಪ್ತ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾನೆ.

9ನೀವು ಶೀಘ್ರವಾಗಿ ನನ್ನ ತಂದೆಯ ಬಳಿಗೆ ಹೊರಟುಹೋಗಿ ಅವನಿಗೆ--ನಿನ್ನ ಮಗನಾದ ಯೋಸೇಫನು--ದೇವರು ನನ್ನನ್ನು ಐಗುಪ್ತಕ್ಕೆಲ್ಲಾ ಪ್ರಭುವನ್ನಾಗಿ ಮಾಡಿದ್ದಾನೆ; ತಡ ಮಾಡದೆ ನನ್ನ ಬಳಿಗೆ ಇಳಿದು ಬಾ;

10ಗೋಷೆನ್‌ ದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ ಮೊಮ್ಮಕ್ಕಳೂ ದನ ಕುರಿಗಳೂ ನಿನಗಿದ್ದದ್ದೆಲ್ಲವೂ ನನ್ನ ಸವಿಾಪ ದಲ್ಲಿರಬೇಕು;

11ಅಲ್ಲಿ ನಿನ್ನನ್ನು ಪೋಷಿಸುವೆನು. ಯಾಕಂದರೆ ಇನ್ನೂ ಕ್ಷಾಮದ ಐದು ವರುಷಗಳಿವೆ. ನಿನಗೂ ನಿನ್ನ ಮನೆಗೂ ನಿನಗಿರುವದೆಲ್ಲದಕ್ಕೂ ಬಡತನವಾಗಬಾರದು ಎಂದು ಹೇಳಿರಿ.

12ಇಗೋ, ನಿಮ್ಮ ಸಂಗಡ ಮಾತನಾಡುವದು ನನ್ನ ಬಾಯಿಯೇ ಎಂದು ನಿಮ್ಮ ಕಣ್ಣುಗಳೂ ನನ್ನ ಸಹೋದರನಾದ ಬೆನ್ಯಾವಿಾನನ ಕಣ್ಣುಗಳೂ ನೋಡುತ್ತವೆ.

ಆದಿಕಾಂಡ 45 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी