ನಿರಂತರವಾಗಿ ಕರ್ತನು ತಳ್ಳಿಬಿಡುವನೋ? ಇನ್ನು ದಯೆತೋರದೆ ಇರುವನೋ?
5ಪುರಾ ತನ ದಿವಸಗಳನ್ನೂ ಆದಿಕಾಲದ ವರುಷಗಳನ್ನೂ ಯೋಚಿಸಿದೆನು.
7ನಿರಂತರವಾಗಿ ಕರ್ತನು ತಳ್ಳಿಬಿಡುವನೋ? ಇನ್ನು ದಯೆತೋರದೆ ಇರುವನೋ?
8ಆತನ ಕೃಪೆಯು ಸದಾಕಾಲಕ್ಕೆ ನಿಂತು ಹೋಗುತ್ತದೋ? ನಿರಂತರಕ್ಕೂ ವಾಗ್ದಾನ ತಪ್ಪಿಹೋಗುತ್ತದೋ?
9ದೇವರು ಕರು ಣಿಸುವದನ್ನು ಮರೆತು ಬಿಟ್ಟಿದ್ದಾನೋ? ತನ್ನ ಅಂತಃ ಕರಣಗಳನ್ನು ಕೋಪದಿಂದ ಮುಚ್ಚಿಕೊಂಡಿದ್ದಾನೋ? ಸೆಲಾ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ