ಇದಲ್ಲದೆ ದಾವೀದನು ಬಾಗಲುಗಳ ಕದಗಳನ್ನು ಜೋಡಿಸುವದಕ್ಕೆ ಬೇಕಾದ ಮೊಳೆಗಳಿಗೋಸ್ಕರ ಹೆಚ್ಚಾದ ಕಬ್ಬಿಣವನ್ನೂ ಲೆಕ್ಕವಿಲ್ಲ ದಷ್ಟು ಹೆಚ್ಚಾದ ತಾಮ್ರವನ್ನೂ ಸಿದ್ಧಮಾಡಿಸಿದನು;
1ಆಗ ದಾವೀದನು -- ಕರ್ತನಾದ ದೇವರ ಮನೆಯೂ ಇಸ್ರಾಯೇಲಿನ ದಹನಬಲಿ ಪೀಠವೂ ಇದೇ ಅಂದನು.
3ಇದಲ್ಲದೆ ದಾವೀದನು ಬಾಗಲುಗಳ ಕದಗಳನ್ನು ಜೋಡಿಸುವದಕ್ಕೆ ಬೇಕಾದ ಮೊಳೆಗಳಿಗೋಸ್ಕರ ಹೆಚ್ಚಾದ ಕಬ್ಬಿಣವನ್ನೂ ಲೆಕ್ಕವಿಲ್ಲ ದಷ್ಟು ಹೆಚ್ಚಾದ ತಾಮ್ರವನ್ನೂ ಸಿದ್ಧಮಾಡಿಸಿದನು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ