ಯೆಹೂದದ ಪ್ರಭುಗಳು ಮೇರೆಗಳನ್ನು ಬಿಡಿಸುವವರ ಹಾಗೆ ಇದ್ದರು; ಆದದರಿಂದ ಅವರ ಮೇಲೆ ನೀರಿನ ಹಾಗೆ ನನ್ನ ಕೋಪವನ್ನು ಸುರಿಸುವೆನು.
10ಯೆಹೂದದ ಪ್ರಭುಗಳು ಮೇರೆಗಳನ್ನು ಬಿಡಿಸುವವರ ಹಾಗೆ ಇದ್ದರು; ಆದದರಿಂದ ಅವರ ಮೇಲೆ ನೀರಿನ ಹಾಗೆ ನನ್ನ ಕೋಪವನ್ನು ಸುರಿಸುವೆನು.
11ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.
12ಆದದರಿಂದ ನಾನು ಎಫ್ರಾ ಯಾಮಿಗೆ ನುಸಿಯ ಹಾಗೆಯೂ ಯೆಹೂದದ ಮನೆ ತನದವರಿಗೆ ಕೊಳೆಯುವಿಕೆಯ ಹಾಗೆಯೇ ಇರುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ