ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು.
11ಹೀಗೆ ತಗ್ಗಿದವರನ್ನು ಉನ್ನತದಲ್ಲಿಡುತ್ತಾನೆ. ದುಃಖವುಳ್ಳವರು ರಕ್ಷಣೆಗೆ ಎತ್ತ ಲ್ಪಡುತ್ತಾರೆ.
12ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ.
13ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು.
14ಹಗಲಿನಲ್ಲಿ ಕತ್ತಲೆಯನ್ನು ಸಂಧಿಸು ತ್ತಾರೆ; ರಾತ್ರಿಯಲ್ಲಿ ಇದ್ದ ಹಾಗೆ ಮಧ್ಯಾಹ್ನದಲ್ಲಿ ತಡವಾಡುತ್ತಾರೆ
15ಆತನು ಕತ್ತಿಯಿಂದಲೂ ಅದರ ಬಾಯಿಂದಲೂ ಬಲಿಷ್ಠನ ಕೈಯೊಳಗಿಂದಲೂ ಬಡವ ನನ್ನು ರಕ್ಷಿಸುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ