ಮೂರನೆಯದು ಜಕ್ಕೂರನಿಗೆ; ಅವನೂ ಅವನ ಕುಮಾರರೂ ಸಹೋದರರೂ ಹನ್ನೆರಡು ಮಂದಿ,
8ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು.
10ಮೂರನೆಯದು ಜಕ್ಕೂರನಿಗೆ; ಅವನೂ ಅವನ ಕುಮಾರರೂ ಸಹೋದರರೂ ಹನ್ನೆರಡು ಮಂದಿ,
11ನಾಲ್ಕನೆಯದು ಇಚ್ರೀಗೆ, ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
12ಐದನೆ ಯದು ನೆತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ